ಹಿಂದೂಗಳು ಸುರಕ್ಷಿತರಾಗಿದ್ದರೆ, ಮುಸ್ಲಿಮರು ಕೂಡಾ ಸುರಕ್ಷಿತರು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆ

ರಾಜ್ಯದಲ್ಲಿ ಹಿಂದೂಗಳು ಸುರಕ್ಷಿತರಾಗಿದ್ದರೆ, ಮುಸ್ಲಿಮರು ಸಹ ಸುರಕ್ಷಿತವಾಗಿರಲಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ರಾಜ್ಯದಲ್ಲಿ ಎಲ್ಲಾ ಧರ್ಮದ ಜನರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದ ಅವರು, ತಾನೊಬ್ಬ ಯೋಗಿಯಾಗಿ ನಾನು ಎಲ್ಲರ ಸಂತೋಷವನ್ನು ಬಯಸುತ್ತೇನೆ ಎಂದು ಅವರು ಪ್ರತಿಪಾದಿಸಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐಯ ಪಾಡ್‌ಕಾಸ್ಟ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೂರು ಹಿಂದೂ ಕುಟುಂಬಗಳು ಇರುವ ಜಾಗದಲ್ಲಿ ಒಂದು ಮುಸ್ಲಿಂ ಕುಟುಂಬವು ಸುರಕ್ಷಿತವಾಗಿರುತ್ತದೆ. ಆದಾಗ್ಯೂ, ನೂರು ಮುಸ್ಲಿಂ ಕುಟುಂಬಗಳು ಇರುವಲ್ಲಿ 50 ಹಿಂದೂ ಕುಟುಂಬಗಳು ಸುರಕ್ಷಿತವಾಗಿರುವುದಿಲ್ಲ … Continue reading ಹಿಂದೂಗಳು ಸುರಕ್ಷಿತರಾಗಿದ್ದರೆ, ಮುಸ್ಲಿಮರು ಕೂಡಾ ಸುರಕ್ಷಿತರು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆ