ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ
ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ ಅವರು ಜುಲೈ 28 ರ ರಾತ್ರಿ ಅಗರ್‌ಪಾರ ರೈಲು ನಿಲ್ದಾಣದ ಬಳಿ, ತಮ್ಮ ಸಹ ರಂಗಭೂಮಿ ಕಲಾವಿದ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ದಾಳಿ ನಡೆದಿದೆ ಎಂದು ಹೇಳಿದ್ದಾರೆ. ಶರ್ಮಾ ಪ್ರಕಾರ, ನಾಲ್ವರು ಯುವಕರು ದಾರಿಯಲ್ಲಿ ಅವರನ್ನು ತಡೆದು ಬಟ್ಟೆಗಳನ್ನು … Continue reading ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ
Copy and paste this URL into your WordPress site to embed
Copy and paste this code into your site to embed