ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ವಿವಾದಿತ ಕಟ್ಟಡದ ಬಳಿಯಿದ್ದ ನವಾಬ್ ಸಮದ್ ಖಾನ್ ಅವರ ಸಮಾಧಿಯನ್ನು ಹಿಂದುತ್ವ ಗುಂಪುಗಳು ಧ್ವಸಂಗೊಳಿಸಿದ ಘಟನೆ ಸೋಮವಾರ (ಆ.11) ನಡೆದಿದೆ. ಬಿಜೆಪಿ, ಬಜರಂಗದಳ ಸೇರಿದಂತೆ ವಿವಿಧ ಹಿಂದುತ್ವ ಗುಂಪುಗಳ ಸದಸ್ಯರು ಕೋಲುಗಳನ್ನು ಹಿಡಿದುಕೊಂಡು ಏಕಾಏಕಿ ವಿವಾದಿತ ಕಟ್ಟಡದ ಪರಿಸರಕ್ಕೆ ನುಗ್ಗಿದ್ದು, ಕಟ್ಟಡದ ಹೊರಗಡೆಯಿದ್ದ ಸಮಾಧಿಯನ್ನು ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ವಿಡಿಯೋಗಳು ವೈರಲ್ ಆಗಿವೆ. At a religious shrine in Fatehpur district of Uttar Pradesh. pic.twitter.com/At3P7Hkd8o … Continue reading ಉತ್ತರ ಪ್ರದೇಶ: ಫತೇಪುರ್‌ನಲ್ಲಿ ಪುರಾತನ ಸಮಾಧಿ ಧ್ವಂಸಗೊಳಿಸಿದ ಹಿಂದುತ್ವ ಗುಂಪು; ದೇವಾಲಯ ಎಂದು ವಾದ, ಪೂಜೆ ಮಾಡುವ ಪ್ರತಿಜ್ಞೆ
Copy and paste this URL into your WordPress site to embed
Copy and paste this code into your site to embed