ಹಿಂದುತ್ವ ಪ್ರೊಪಗಂಡ ಚಿತ್ರ ’ರಜಾಕಾರ್‌’ಗೆ ತೆಲಂಗಾಣ ಸರ್ಕಾರದಿಂದ ‘ಗದ್ದರ್’ ಚಲನಚಿತ್ರ ಪ್ರಶಸ್ತಿ!

ಕೋಮು ಧ್ರುವೀಕರಣದ ನಿರೂಪಣೆಗಾಗಿ ವ್ಯಾಪಕ ಟೀಕೆಗಳಿಗೆ ಗುರಿಯಾಗಿದ್ದ ‘ರಜಾಕಾರ್: ದಿ ಸೈಲಂಟ್ ಜಿನೊಸೈಡ್ ಆಫ್ ಹೈದರಾಬಾದ್’ ಚಿತ್ರಕ್ಕೆ ತೆಲಂಗಾಣದ ಕಾಂಗ್ರೆಸ್ ಸರ್ಕಾರವು ಶನಿವಾರ ಇತಿಹಾಸದ ಕುರಿತ ಅತ್ಯುತ್ತಮ ಚಲನಚಿತ್ರಕ್ಕೆ ನೀಡಲಾಗುವ ‘ತೆಲಂಗಾಣ ಗದ್ದರ್ ಚಲನಚಿತ್ರ ಪ್ರಶಸ್ತಿ’ಯನ್ನು ಪ್ರದಾನಿಸಿದೆ. 2024ರ ಈ ಚಿತ್ರವನ್ನು ತೆಲಂಗಾಣ ಬಿಜೆಪಿ ನಾಯಕ ಗೂಡೂರ್ ನಾರಾಯಣ ರೆಡ್ಡಿ ನಿರ್ಮಿಸಿದ್ದು, ಯಾಟಾ ಸತ್ಯನಾರಾಯಣ ನಿರ್ದೇಶಿಸಿದ್ದಾರೆ. ತೆಲಂಗಾಣದ ಕ್ರಾಂತಿಕಾರಿ ಕವಿ ಗದ್ದರ್ ಹೆಸರಿನ ಈ ಪ್ರಶಸ್ತಿಯನ್ನು ಕಾಂಗ್ರೆಸ್ ಸರ್ಕಾರ 2025ರಲ್ಲಿ ಸ್ಥಾಪಿಸಿದ್ದು, ತೆಲುಗು ನಟಿ ಹಾಗೂ ಬಿಜೆಪಿ … Continue reading ಹಿಂದುತ್ವ ಪ್ರೊಪಗಂಡ ಚಿತ್ರ ’ರಜಾಕಾರ್‌’ಗೆ ತೆಲಂಗಾಣ ಸರ್ಕಾರದಿಂದ ‘ಗದ್ದರ್’ ಚಲನಚಿತ್ರ ಪ್ರಶಸ್ತಿ!