Homeಚಳವಳಿ’ಈ ಬಾರಿ ನೀವು ನಮ್ಮನ್ನು ತಡೆಯಲಾಗುವುದಿಲ್ಲ': ಪ್ರತಿಭಟನೆಯಲ್ಲಿ ಅರುಂಧತಿ ರಾಯ್ ಘೋಷಣೆ

’ಈ ಬಾರಿ ನೀವು ನಮ್ಮನ್ನು ತಡೆಯಲಾಗುವುದಿಲ್ಲ’: ಪ್ರತಿಭಟನೆಯಲ್ಲಿ ಅರುಂಧತಿ ರಾಯ್ ಘೋಷಣೆ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಖ್ಯಾತ ಸಾಹಿತಿ ಮತ್ತು ಚಿಂತಕಿ ಅರುಂಧತಿ ರಾಯ್‌ ಈ ಬಾರಿ ನೀವು ನಮ್ಮನ್ನು ತಡೆಯಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

“ಭಾರತ ಎದ್ದು ನಿಂತಿದೆ. ಈ ಸರ್ಕಾರವು ಬಹಿರಂಗ ಅಪಖ್ಯಾತಿಗೆ ಒಳಗಾಗಿದೆ. ಪ್ರೀತಿ ಮತ್ತು ಒಗ್ಗಟ್ಟಿನಿಂದ ಧರ್ಮಾಂಧತೆ ಮತ್ತು ಫ್ಯಾಸಿಸಂ ಎದುರಾಗುವ ದಿನ ಇದು” ಎಂದು ಅವರು ಗುಡುಗಿದ್ದಾರೆ.

“ಅಸಂವಿಧಾನಿಕ ಸಿಎಬಿ ಮತ್ತು ಎನ್‌ಆರ್‌ಸಿ ವಿರುದ್ಧ ಪ್ರತಿಭಟಿಸಲು ಎಲ್ಲರೂ ಸೇರಿದ್ದಾರೆ. ನಾವು ದಲಿತರು, ಮುಸ್ಲಿಮರು, ಹಿಂದೂಗಳು, ಕ್ರಿಶ್ಚಿಯನ್ನರು, ಸಿಖ್ಖರು, ಆದಿವಾಸಿಗಳು, ಮಾರ್ಕ್ಸ್ವಾದಿಗಳು, ಅಂಬೇಡ್ಕರರು, ರೈತರು, ಕಾರ್ಮಿಕರು, ಶಿಕ್ಷಣ ತಜ್ಞರು, ಬರಹಗಾರರು, ಕವಿಗಳು, ವರ್ಣಚಿತ್ರಕಾರರು ಮತ್ತು ಈ ದೇಶದ ಭವಿಷ್ಯದ ಎಲ್ಲ ವಿದ್ಯಾರ್ಥಿಗಳು ಒಗ್ಗಟ್ಟಾಗಿದ್ದೇವೆ. ಈ ಬಾರಿ ನೀವು ನಮ್ಮನ್ನು ತಡೆಯಲಾಗುವುದಿಲ್ಲ”ಎಂದು ಅವರು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

LEAVE A REPLY

Please enter your comment!
Please enter your name here

- Advertisment -

Must Read

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

0
ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಅತ್ಯಂತ ಕಟ್ಟದಾಗಿದ್ದು, ನೆರೆಯ ಪಾಕಿಸ್ತಾನ, ಶ್ರೀಲಂಕಾ, ನೇಪಾಳಕ್ಕಿಂತಲೂ ಕಳಪೆಯಾಗಿದೆ. ಇದು ಪ್ರಜಾಪ್ರಭುತ್ವ ದೇಶಕ್ಕೆ ಯೋಗ್ಯವಾದ ಬೆಳವಣಿಗೆಯಲ್ಲ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬಿಡುಗಡೆ ಮಾಡಿದ 2024ರ...