‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ

“ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಪ್ರಕಟಿಸಿರುವ “ಭಾರತದ ಜನ ಇತಿಹಾಸ”ವನ್ನು ದಾಖಲಿಸಿರುವ ಇತಿಹಾಸ ಮಾಲೆಯ ಕನ್ನಡ ಅನುವಾದದ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಮಾರ್ಚ್ 13 ರ ಶನಿವಾರ ಸಂಜೆ 5 ಕ್ಕೆ ನಡೆಯಲಿದ್ದು, ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಒಟ್ಟು ಮೂರು ಅನುವಾದಿತ ಪುಸ್ತಕಗಳು ಬಿಡುಗಡೆಗೊಳ್ಳುತ್ತಿದ್ದು, ‘ಚಿಂತನ ಪುಸ್ತಕ’ ಪ್ರಕಾಶನವು ಈ ಪುಸ್ತಕಗಳನ್ನು ಪ್ರಕಟಿಸುತ್ತಿದೆ. “ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಯು ಹಲವು ವರ್ಷಗಳಿಂದ ಇತಿಹಾಸದ ಬಗ್ಗೆ ವೈಜ್ಞಾನಿಕ, ಜಾತ್ಯಾತೀತ ಕಣ್ಣೋಟವನ್ನು ಪ್ರೋತ್ಸಾಹಿಸುತ್ತಿರುವ ಹಾಗೂ ಕೋಮುವಾದಿ, ಸಂಕುಚಿತವಾದಿ … Continue reading ‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ