ದೇವನಹಳ್ಳಿ ಭೂ ಹೋರಾಟಕ್ಕೆ ಐತಿಹಾಸಿಕ ಜಯ: ‘ಕರ್ನಾಟಕ ಗೆದ್ದಿದೆ’ ಎಂದು ಹೋರಾಟ ಸಮಿತಿಗಳಿಂದ ಹೃದಯಸ್ಪರ್ಶಿ ಘೋಷಣೆ

ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ರೈತರು ಕಳೆದ 1198 ದಿನಗಳಿಂದಲೂ ತಮ್ಮ ಪೂರ್ವಜರ ಮಣ್ಣಿಗಾಗಿ ನಡೆಸುತ್ತಿದ್ದ ತಪಸ್ಸಿನಂತಹ ಹೋರಾಟಕ್ಕೆ ಇಂದು ಐತಿಹಾಸಿಕ ವಿಜಯ ಲಭಿಸಿದೆ. “ಇಂದು ಕರ್ನಾಟಕ ಗೆದ್ದಿದೆ! ನಮ್ಮ ಹಿರಿಯರ ಮಣ್ಣನ್ನು ನಾವು ಮಾರುವುದಿಲ್ಲ ಎಂಬ ರೈತರ ಅಚಲ ಸಂಕಲ್ಪಕ್ಕೆ ಕೊನೆಗೂ ಫಲ ಸಿಕ್ಕಿದೆ” ಎಂದು ಹೋರಾಟ ಸಮಿತಿಗಳು ಜಂಟಿಯಾಗಿ ಘೋಷಿಸಿವೆ. ಈ ಘೋಷಣೆ ರೈತರ ಮುಖದಲ್ಲಿ ಹರ್ಷವನ್ನು, ಕಣ್ಣಲ್ಲಿ ಆನಂದಭಾಷ್ಪವನ್ನು ತರಿಸಿತ್ತು ಎಂದು ಜಂಟಿ ಹೇಳಿಕೆ ತಿಳಿಸಿದೆ. ರೈತರ ಕಷ್ಟಗಳಿಗೆ … Continue reading ದೇವನಹಳ್ಳಿ ಭೂ ಹೋರಾಟಕ್ಕೆ ಐತಿಹಾಸಿಕ ಜಯ: ‘ಕರ್ನಾಟಕ ಗೆದ್ದಿದೆ’ ಎಂದು ಹೋರಾಟ ಸಮಿತಿಗಳಿಂದ ಹೃದಯಸ್ಪರ್ಶಿ ಘೋಷಣೆ