ಹನಿಮೂನ್ ಹತ್ಯೆ: ಮೇಘಾಲಯ ಜನರ ಕುರಿತು ಮಾಧ್ಯಮಗಳಿಂದ ಅಪಪ್ರಚಾರ; ಕ್ಷಮೆಗೆ ಒತ್ತಾಯಿಸಿ ರ‍್ಯಾಲಿ

ಉದ್ಯಮಿ ಪತ್ನಿ ಮತ್ತು ಇತರ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಗುವಾಹಟಿ: ತಮ್ಮ ಪಟ್ಟಣ ಮತ್ತು ಮೇಘಾಲಯವನ್ನು ಅಪರಾಧ ಚಟುವಟಿಕೆಗಳಿಂದ ತುಂಬಿರುವ ಮತ್ತು ಪ್ರವಾಸಿಗರಿಗೆ ಅಸುರಕ್ಷಿತ ಸ್ಥಳವೆಂದು ಚಿತ್ರಿಸಲಾಗಿರುವುದರಿಂದ ಬೇಸರಗೊಂಡ ಸೊಹ್ರಾ (ಚಿರಾಪುಂಜಿ) ಜನರು ಮಂಗಳವಾರದಂದು ಹನಿಮೂನ್ ಪ್ರವಾಸದ ಸಮಯದಲ್ಲಿ ಕೊಲೆಯಾದ ಇಂದೋರ್‌ನ ಉದ್ಯಮಿ ರಾಜಾ ರಘುವಂಶಿಗೆ ಶ್ರದ್ದಾಂಜಲಿ ಸಲ್ಲಿಸಿದರು ಮತ್ತು ಮೇಣದಬತ್ತಿಯ ಮೆರವಣಿಗೆ ನಡೆಸಿದರು. ರಾಜಾ ರಘುವಂಶಿ ಮತ್ತು ಅವರ 24 ವರ್ಷದ ಪತ್ನಿ ಸೋನಮ್ ಅವರ ಜೀವಗಳನ್ನು ಸ್ಥಳೀಯರು ಬಲಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಕ್ಕಾಗಿ … Continue reading ಹನಿಮೂನ್ ಹತ್ಯೆ: ಮೇಘಾಲಯ ಜನರ ಕುರಿತು ಮಾಧ್ಯಮಗಳಿಂದ ಅಪಪ್ರಚಾರ; ಕ್ಷಮೆಗೆ ಒತ್ತಾಯಿಸಿ ರ‍್ಯಾಲಿ