ಹನಿಟ್ರ್ಯಾಪ್ ಆರೋಪ | ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಮಾಡಿದ ಸುಪ್ರೀಂಕೋರ್ಟ್

ರಾಜ್ಯದ ಸಚಿವರು ಮತ್ತು ಇತರ ರಾಜಕಾರಣಿಗಳನ್ನು ಒಳಗೊಂಡ “ಹನಿ-ಟ್ರ್ಯಾಪ್” ಪ್ರಯತ್ನದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ. ಸಾಮಾಜಿಕ ಹೋರಾಟಗಾರ ಬಿನಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಅನ್ನು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂಜಯ್ ಕರೋಲ್ ಮತ್ತು ಸಂದೀಪ್ ಮೆಹ್ತಾ ಅವರ ತ್ರಿಸದಸ್ಯ ಪೀಠ ವಜಾಗೊಳಿಸಿದೆ. ಹನಿಟ್ರ್ಯಾಪ್ ಆರೋಪ ಸುಪ್ರೀಂ ಕೋರ್ಟ್ ಅಥವಾ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ತನಿಖೆ ನಡೆಸಬೇಕೆಂದು ಅರ್ಜಿಯಲ್ಲಿ … Continue reading ಹನಿಟ್ರ್ಯಾಪ್ ಆರೋಪ | ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಮಾಡಿದ ಸುಪ್ರೀಂಕೋರ್ಟ್