ಹನಿಟ್ರ್ಯಾಪ್ ಆರೋಪ | ಸಚಿವ ರಾಜಣ್ಣ ಇನ್ನೂ ದೂರು ದಾಖಲಿಸಿಲ್ಲ ಎಂದ ಗೃಹ ಸಚಿವ ಪರಮೇಶ್ವರ್

ಸಹಕಾರ ಸಚಿವ ಕೆ. ಎನ್. ರಾಜಣ್ಣ ಅವರು ತಮ್ಮ ಮತ್ತು ಇತರ ರಾಜಕಾರಣಿಗಳ ಹನಿಟ್ರ್ಯಾಪ್ ಪ್ರಯತ್ನದ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಇನ್ನೂ ದೂರು ದಾಖಲಿಸಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಮಂಗಳವಾರ ಹೇಳಿದ್ದಾರೆ. ರಾಜ್ಯದ ವಿರೋಧ ಪಕ್ಷದವರು ಸೇರಿದಂತೆ ರಾಜಕೀಯ ನಾಯಕರ ಫೋನ್ ಕದ್ದಾಲಿಕೆಗೆ ಸಂಬಂಧಿಸಿದಂತೆ ನಿರ್ದಿಷ್ಟ ದೂರು ಇದ್ದರೆ, ಅದನ್ನು ತನಿಖೆ ಮಾಡಲಾಗುವುದು ಎಂದು ಅವರು ಇದೆ ವೇಳೆ ಹೇಳಿದ್ದಾರೆ. ಹನಿಟ್ರ್ಯಾಪ್ ಆರೋಪ “ಮೊದಲು ದೂರು ನೀಡಬೇಕು. ಅದು ಬಂದ ನಂತರ ತನಿಖೆ … Continue reading ಹನಿಟ್ರ್ಯಾಪ್ ಆರೋಪ | ಸಚಿವ ರಾಜಣ್ಣ ಇನ್ನೂ ದೂರು ದಾಖಲಿಸಿಲ್ಲ ಎಂದ ಗೃಹ ಸಚಿವ ಪರಮೇಶ್ವರ್