ಹನಿಟ್ರ್ಯಾಪ್ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ಪಿಐಎಲ್‌ ವಿಚಾರಣೆ

ಕರ್ನಾಟಕ ಸರ್ಕಾರದ ಹಿರಿಯ ಸಚಿವರು ಮತ್ತು ನ್ಯಾಯಾಧೀಶರು ಸೇರಿದಂತೆ ಹಲವರನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂಬ ಆರೋಪದ ಕುರಿತು ತನಿಖೆಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಬುಧವಾರ (ಮಾ.26) ವಿಚಾರಣೆ ನಡೆಸಲಿದೆ. ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂಜಯ್ ಕರೋಲ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಮಾರ್ಚ್ 26 ರಂದು ಬಿನಯ್ ಕುಮಾರ್ ಸಿಂಗ್ ಎಂಬವರು ವಕೀಲ ಬರುಣ್ ಕುಮಾರ್ ಸಿನ್ಹಾ … Continue reading ಹನಿಟ್ರ್ಯಾಪ್ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ಪಿಐಎಲ್‌ ವಿಚಾರಣೆ