ಪಿತೂರಿ ಆರೋಪದಲ್ಲಿ ಜಿಮ್ಮಿ ಲೈ ದೋಷಿ ಎಂದು ತೀರ್ಪು ನೀಡಿದ ಹಾಂಗ್ ಕಾಂಗ್ ಹೈಕೋರ್ಟ್: ಇದು  “ನ್ಯಾಯದ ಗರ್ಭಪಾತ” ಎಂದ ಸಂಘಟನೆಗಳು

ಹಾಂಗ್ ಕಾಂಗ್ ಹೈಕೋರ್ಟ್ ಪ್ರಜಾಪ್ರಭುತ್ವ ಕಾರ್ಯಕರ್ತ, ಪತ್ರಕರ್ತ ಜಿಮ್ಮಿ ಲೈ ಅವರನ್ನು ಪಿತೂರಿ ಆರೋಪದ ಮೇಲೆ ದೋಷಿ ಎಂದು ತೀರ್ಪು ನೀಡಿದೆ.  ಚೀನಾದ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಮೂರು ಆರೋಪಗಳಲ್ಲಿ ಪ್ರಜಾಪ್ರಭುತ್ವ ಕಾರ್ಯಕರ್ತ ಮತ್ತು ಮೀಡಿಯಾ ದೊರೆ ಜಿಮ್ಮಿ ಲೈ ಅವರನ್ನು ದೋಷಿಯೆಂದು ತೀರ್ಪು ನೀಡಿದೆ. ಈ ಪ್ರಕರಣಗಳ ವಿಚಾರಣೆಲ್ಲಿ  ಅವರಿಗೆ ಜೀವಾವಧಿ ಶಿಕ್ಷೆಯಾಗಬಹುದು ಎಂಬ ತೀರ್ಪನ್ನು ಹಕ್ಕುಗಳ ಸಂಘಟನೆಗಳು “ನ್ಯಾಯದ ಗರ್ಭಪಾತ” ಮತ್ತು “ಅವಮಾನಕರ ಕಿರುಕುಳ” ಎಂದು ಖಂಡಿಸಿವೆ. ಹಾಂಗ್ ಕಾಂಗ್ ಹೈಕೋರ್ಟ್‌ನ ಮೂವರು ನ್ಯಾಯಾಧೀಶರ … Continue reading ಪಿತೂರಿ ಆರೋಪದಲ್ಲಿ ಜಿಮ್ಮಿ ಲೈ ದೋಷಿ ಎಂದು ತೀರ್ಪು ನೀಡಿದ ಹಾಂಗ್ ಕಾಂಗ್ ಹೈಕೋರ್ಟ್: ಇದು  “ನ್ಯಾಯದ ಗರ್ಭಪಾತ” ಎಂದ ಸಂಘಟನೆಗಳು