ಮರ್ಯಾದೆಗೇಡು ಹತ್ಯೆ: ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಪತ್ನಿ ಸಂಬಂಧಿಕರು

ಅಂತರ್ಜಾತಿ ವಿವಾಹವಾಗಿದ್ದ 25 ವರ್ಷದ ದಲಿತ ವ್ಯಕ್ತಿಯನ್ನು ಆತನ ಪ್ರಬಲಜಾತಿ ಪತ್ನಿಯ ಸಂಬಂಧಿಕರು ಥಳಿಸಿ ಕೊಂದಿರುವ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ಬೆಳಕಿಗೆ ಬಂದಿದೆ. ಸಂಬಂಧಿಕರ ಇಚ್ಛೆಗೆ ವಿರುದ್ಧವಾಗಿ ಅನ್ಯಜಾತಿ ಯುವತಿಯನ್ನು ಮದುವೆಯಾದ ಕಾರಣ ಅವರನ್ನು ಮನೆಯಿಂದ ಹೊರಗೆ ಎಳೆದುಕೊಂಡು ಹೋಗಿ ದೊಣ್ಣೆ ಮತ್ತು ರಾಡ್‌ಗಳಿಂದ ಥಳಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮದುವೆ ಬಳಿಕ ಊರಿಗೆ ಹಿಂದಿರುಗಿ ಬರಬಾರದು ಎಂದು ಪತ್ನಿಯ ಕುಟುಂಬವು ಮೊದಲೇ ಎಚ್ಚರಿಸಿದ್ದರೂ, ತಿಂಗಳುಗಳ ನಂತರ ದಂಪತಿ ತಮ್ಮ ಗ್ರಾಮಕ್ಕೆ ಮರಳಿದ್ದರು. ಬಳಿಕ ಯುವಕನಿಗೆ ಥಳಿಸಲಾಗಿದೆ … Continue reading ಮರ್ಯಾದೆಗೇಡು ಹತ್ಯೆ: ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಪತ್ನಿ ಸಂಬಂಧಿಕರು