ಮರ್ಯಾದೆಗೇಡು ಹತ್ಯೆ| ಸಹೋದರ ಮತ್ತು ಆತನ ದಲಿತ ಪತ್ನಿಯನ್ನು ಕೊಂದ ವ್ಯಕ್ತಿಗೆ ಮರಣದಂಡನೆ

2019 ರ ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, ಕೊಯಮತ್ತೂರಿನ ವಿಶೇಷ ನ್ಯಾಯಾಲಯವು ಬುಧವಾರ ತನ್ನ ಸಹೋದರ ಮತ್ತು ಆತನ ಪರಿಶಿಷ್ಟ ಜಾತಿಯ ಪತ್ನಿಯನ್ನು ಕೊಂದ ವ್ಯಕ್ತಿಗೆ ಮರಣದಂಡನೆ ವಿಧಿಸಿದೆ. ಜೋಡಿ ಕೊಲೆಯನ್ನು, ಅಪರೂಪದ ಪ್ರಕರಣಗಳಲ್ಲಿ ಅಪರೂಪದ ಎಂದು ಬಣ್ಣಿಸಿದ ಕೋರ್ಟ್‌, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಅಪರಾಧಗಳನ್ನು ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ ವಿವೇಕಾನಂದನ್, ಪ್ರಮುಖ ಆರೋಪಿ ದಿನಗೂಲಿ ಕಾರ್ಮಿಕ ಕೆ ವಿನೋದ್ ಕುಮಾರ್‌ಗೆ ಮರಣದಂಡನೆ ವಿಧಿಸಿದರು. ಕಳೆದ ವಾರ … Continue reading ಮರ್ಯಾದೆಗೇಡು ಹತ್ಯೆ| ಸಹೋದರ ಮತ್ತು ಆತನ ದಲಿತ ಪತ್ನಿಯನ್ನು ಕೊಂದ ವ್ಯಕ್ತಿಗೆ ಮರಣದಂಡನೆ