ನಕಲಿ ಮದ್ಯ ದುರಂತ | 21 ದಿನಗೂಲಿ ಕಾರ್ಮಿಕರು ಸಾವು: ನಾಲ್ವರು ಅಧಿಕಾರಿಗಳು ಅಮಾನತು, 10 ಜನರ ಬಂಧನ

ಪಂಜಾಬ್‌ನ ಅಮೃತಸರದ ಮಜಿತಾ ಪ್ರದೇಶದಲ್ಲಿ ನಕಲಿ ವಿಷಪೂರಿತ ಮದ್ಯ ಸೇವಿಸಿ ಸಾವಿಗೀಡಾದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಸುಮಾರು 10 ಜನರು ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಕಳೆದ ಭಾನುವಾರ ಸಂಜೆ ಮಜಿತಾ ಪ್ರದೇಶದ ಸುಮಾರು ಐದು ಹಳ್ಳಿಗಳ ಜನರು ನಕಲಿ ಮದ್ಯ ಸೇವಿಸಿದ್ದಾರೆ. ಈ ಬೆನ್ನಲ್ಲೇ ಹಲವರು ಅಸ್ವಸ್ಥಗೊಂಡಿದ್ದು, ಈ ಪೈಕಿ ಕೆಲವರು ಸೋಮವಾರ ಬೆಳಿಗ್ಗೆ ಸಾವಿಗೀಡಾಗಿದ್ದಾರೆ. ಆದರೆ, ಈ ವಿಚಾರವನ್ನು ಮುಚ್ಚಿಟ್ಟಿದ್ದ ಗ್ರಾಮಸ್ಥರು, ಮೃತರ ಅಂತ್ಯ ಸಂಸ್ಕಾರ ಮುಗಿಸಿದ್ದರು. ಸೋಮವಾರ ಸಂಜೆಯ … Continue reading ನಕಲಿ ಮದ್ಯ ದುರಂತ | 21 ದಿನಗೂಲಿ ಕಾರ್ಮಿಕರು ಸಾವು: ನಾಲ್ವರು ಅಧಿಕಾರಿಗಳು ಅಮಾನತು, 10 ಜನರ ಬಂಧನ