ಗರ್ಭಿಣಿಗೆ ಬೆಡ್‌ ನೀಡದ ಆರೋಪ : ಶೌಚಾಲಯದ ದಾರಿಯಲ್ಲೇ ಹೆರಿಗೆ, ಮಗು ಸಾವು

ಹಾವೇರಿ ಜಿಲ್ಲಾಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಶೌಚಾಲಯಕ್ಕೆ ತೆರಳುವ ದಾರಿಯಲ್ಲೇ ಮಹಿಳೆಯೊಬ್ಬರಿಗೆ ಹೆರಿಗೆ ಆಗಿದ್ದು, ಪರಿಣಾಮ ನವಜಾತ ಶಿಶು ನೆಲದ ಮೇಲೆ ಬಿದ್ದು ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ (ನವೆಂಬರ್ 18) ನಡೆದಿದೆ. ಘಟನೆಗೆ ವೈದ್ಯರು ಹಾಗೂ ನರ್ಸ್‌ಗಳ ನಿರ್ಲಕ್ಷ್ಯವೇ ಕಾರಣ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ರೂಪಾ ಗಿರೀಶ್ ಕರಬಣ್ಣನವರ (30) ಎಂಬ ಮಹಿಳೆ ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ, ಅವರನ್ನು ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. … Continue reading ಗರ್ಭಿಣಿಗೆ ಬೆಡ್‌ ನೀಡದ ಆರೋಪ : ಶೌಚಾಲಯದ ದಾರಿಯಲ್ಲೇ ಹೆರಿಗೆ, ಮಗು ಸಾವು