ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು ವಿಭಾಗೀಯ ಪೀಠ ಬುಧವಾರ (ನವೆಂಬರ್ 26) ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸುಶ್ರುತ್ ಅರವಿಂದ್ ಧರ್ಮಾಧಿಕಾರಿ ಮತ್ತು ಶ್ಯಾಮ್ ಕುಮಾರ್ ವಿ.ಎಂ ಅವರನ್ನೊಳಗೊಂಡ ವಿಭಾಗೀಯ ಪೀಠವು, 2019ರಿಂದ ಹಂತ ಹಂತವಾಗಿ ಜಾರಿಗೆ ತರಲಾದ ಕಾನೂನನ್ನು ಎತ್ತಿಹಿಡಿದಿದೆ. ಕಾಯ್ದೆಯ ನಿಬಂಧನೆಗಳು ಅಸ್ಪಷ್ಟ, ಅನಿಯಂತ್ರಿತ, ಅಪ್ರಾಯೋಗಿಕ ಮತ್ತು ಅಸಮಾನವಾಗಿವೆ … Continue reading ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್