ಮುಟ್ಟಿನ ರಜೆ : ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಹೋಟೆಲ್ ಸಂಘ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ನೀಡುವ ರಾಜ್ಯ ಸರ್ಕಾರದ ಆದೇಶದ ವಿರುದ್ದ ಬೆಂಗಳೂರು ಹೋಟೆಲ್‌ಗಳ ಸಂಘ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಕೇರಳ, ಒಡಿಶಾ, ಬಿಹಾರ ಮತ್ತು ಸಿಕ್ಕಿಂ ರಾಜ್ಯಗಳ ಇರುವಂತೆ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಆದೇಶಕ್ಕೆ 2025ರ ಅಕ್ಟೋಬರ್ 9ರಂದು ರಾಜ್ಯ ಸಚಿವ … Continue reading ಮುಟ್ಟಿನ ರಜೆ : ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಹೋಟೆಲ್ ಸಂಘ