ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಭಾನುವಾರ (ಮಾ.15) ಘೋಷಿಸಿದ್ದಾರೆ. ರಾಜ್ಯದಲ್ಲಿ ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರ ಬೀಳಲಿದೆ. ಚುನಾವಣೆ ದಿನಾಂಕ ಘೋಷಣೆಯಾಗಿ 24 ಗಂಟೆ … Continue reading ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ
Copy and paste this URL into your WordPress site to embed
Copy and paste this code into your site to embed