ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4, 2026) ಸಂಜೆ 6.10ರ ಸುಮಾರಿಗೆ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಅರಣ್ಯ ಇಲಾಖೆ, ಪೊಲೀಸರು, ನಕ್ಸಲ್ ನಿಗ್ರಹ ದಳದ (ಎಎನ್‌ಎಫ್) ಸಿಬ್ಬಂದಿ, ಸ್ಥಳೀಯ ಕುಡಿಯ ಜನಾಂಗದ ಜನರು ಹಾಗೂ ಸ್ಥಳೀಯ ಮುಖಂಡರು, ಸ್ವಯಂ ಸೇವಕರ ಜಂಟಿ ಪರಿಶ್ರಮದ ಫಲವಾಗಿ ಶರಣ್ಯ ಅಪಾಯದಿಂದ ಪಾರಾಗಿದ್ದಾರೆ. ಇವರೆಲ್ಲರೂ ಶರಣ್ಯ … Continue reading ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ
Copy and paste this URL into your WordPress site to embed
Copy and paste this code into your site to embed