ಜಾಗತಿಕ ರಾಜತಾಂತ್ರಿಕ ಸಂಪರ್ಕದ ನಂತರ ಭಾರತಕ್ಕೆ ಎಷ್ಟು ದೇಶಗಳು ಬೆಂಬಲ ನೀಡಿವೆ: ಕೇಂದ್ರಕ್ಕೆ ಟಿಎಂಸಿ ಪ್ರಶ್ನೆ

ಆಪರೇಷನ್ ಸಿಂಧೂರ್ ಬಗ್ಗೆಗಿನ ಜಾಗತಿಕ ರಾಜತಾಂತ್ರಿಕ ಸಂಪರ್ಕದ ನಂತರ ‘ಭಾರತಕ್ಕೆ ಎಷ್ಟು ದೇಶಗಳು ಬೆಂಬಲ ನೀಡಿವೆ’ ಎಂದು ನಿಯೋಗದ ಭಾಗವಾಗಿರುವ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಸೋಮವಾರ ಪ್ರಶ್ನಿಸಿದ್ದಾರೆ. ಪಹಲ್ಗಾಮ್ ದಾಳಿಯ ನಂತರ ಭಯೋತ್ಪಾದನೆಯ ಬಗ್ಗೆ ಭಾರತದ ನಿಲುವನ್ನು ತಿಳಿಸಲು ಇತ್ತೀಚಿನ ವಾರಗಳಲ್ಲಿ 33 ದೇಶಗಳಿಗೆ ಭಾರತೀಯ ನಿಯೋಗ ಭೇಟಿ ನೀಡಿತ್ತು. ಈ ನಿಯೋಗದಲ್ಲಿ ಅಭಿಷೇಕ್ ಬ್ಯಾನರ್ಜಿ ಅವರು ಕೂಡಾ ಇದ್ದರು. ಜಾಗತಿಕ ರಾಜತಾಂತ್ರಿಕ ಸಂಪರ್ಕದ ಈ ಸಂಪರ್ಕದ ನಂತರ ಎಷ್ಟು ದೇಶಗಳು ಭಾರತಕ್ಕೆ ಸ್ಪಷ್ಟವಾಗಿ ಬೆಂಬಲ … Continue reading ಜಾಗತಿಕ ರಾಜತಾಂತ್ರಿಕ ಸಂಪರ್ಕದ ನಂತರ ಭಾರತಕ್ಕೆ ಎಷ್ಟು ದೇಶಗಳು ಬೆಂಬಲ ನೀಡಿವೆ: ಕೇಂದ್ರಕ್ಕೆ ಟಿಎಂಸಿ ಪ್ರಶ್ನೆ