ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?
30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ ಎಲ್ಲ ಸಾಧ್ಯತೆಗಳಿವೆ. ಕುತಂತ್ರದ ಮೂಲಕ ಬಿಜೆಪಿ ರಾಜ್ಯದಲ್ಲಿ ಮೊದಲ ಬಾರಿಗೆ ಬಹುಮತ ಪಡೆಯಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಒಂದು ವೇಳೆ ಕರ್ನಾಟಕದಲ್ಲಿ ಎಸ್‌ಐಆರ್ ಜಾರಿಯಾದರೆ ಕಾಂಗ್ರೆಸ್ ಗೆದ್ದಿರುವ ಸುಮಾರು 100 ಕ್ಷೇತ್ರಗಳಲ್ಲಿ ಬಹುತೇಕ ಬಿಜೆಪಿ ಪಾಲಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಪುತ್ತೂರು: ಕಳೆದ ಒಂದು … Continue reading ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?
Copy and paste this URL into your WordPress site to embed
Copy and paste this code into your site to embed