ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?
ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ ಅಂತರದಿಂದ ಸೋತ ವಿಧಾನಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದ ಭಾರತೀಯ ಜನತಾ ಪಕ್ಷವು, ಮತದಾರರ ಪ್ರಮಾಣ ಹೆಚ್ಚಿಸಿಕೊಳ್ಳುವ ಬದಲು ವಿಪಕ್ಷಗಳ ಪರವಾಗಿರುವ ಮತದಾರರ ಹೆಸರನ್ನೇ ಎಸ್‌ಐಆರ್ ಹೆಸರಿನಲ್ಲಿ ಡಿಲೀಟ್ ಮಾಡುವ ಮೂಲಕ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಆ ಮೂಲಕ ಪ್ರಜಾತಂತ್ರವನ್ನೇ ತನ್ನಿಷ್ಟದಂತೆ ನಡೆಸಿಕೊಳ್ಳುತ್ತಿದೆ. ಬಿಹಾರ … Continue reading ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?
Copy and paste this URL into your WordPress site to embed
Copy and paste this code into your site to embed