Homeಮುಖಪುಟಹೊಸ ಸಂಸತ್ ಭವನದ ನಿರ್ಮಾಣಕ್ಕೆ ಟಾಟಾ ಕಂಪೆನಿ ಆಯ್ಕೆಯಾಗಿದ್ದು ಹೇಗೆ: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

ಹೊಸ ಸಂಸತ್ ಭವನದ ನಿರ್ಮಾಣಕ್ಕೆ ಟಾಟಾ ಕಂಪೆನಿ ಆಯ್ಕೆಯಾಗಿದ್ದು ಹೇಗೆ: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

"ಇದು ಹರಾಜು ಪ್ರಕ್ರಿಯೆಯ ಮೂಲಕ ನಡೆದಿರುವ ಪ್ರಕ್ರಿಯೆಯೇ? ಅಥವಾ 2ಜಿ ಸ್ಪೆಕ್ಟ್ರಮ್ ಹಗರಣದ ರೀತಿಯಲ್ಲಿ ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬಂತೆಯೇ?"

- Advertisement -
- Advertisement -

ಹೊಸ ಸಂಸತ್ ಭವನದ ನಿರ್ಮಾಣಕ್ಕೆ ಪ್ರಧಾನಿ ಮೋದಿ ಇತ್ತೀಚೆಗೆ ಶಂಕುಸ್ಥಾಪನಾ ಪೂಜೆಯನ್ನು ನೆರವೇರಿಸಿದ್ದರು. ಈ ಸಂಸತ್ ಕಟ್ಟಡದ ನಿರ್ಮಾಣಕ್ಕೆ ಟಾಟಾ ಕಂಪನಿಯಯನ್ನು ಆಯ್ಕೆ ಮಾಡಿರುವುದನ್ನು ಬಿಜೆಪಿಯ ಕೇಂದ್ರ ಸಚಿವ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಸುಬ್ರಮಣಿಯನ್ ಸ್ವಾಮಿ, “ಹೊಸ ಸಂಸತ್ ಭವನದ ನಿರ್ಮಾಣಕ್ಕೆ ಟಾಟಾ ಕಂಪೆನಿ ಆಯ್ಕೆಯಾಗಿದ್ದು ಹೇಗೆ ಎನ್ನುವುದರ ಕುರಿತು ಯಾರಿಗಾದರೂ ತಿಳಿದಿದೆಯೇ? ಇದು ಹರಾಜು ಪ್ರಕ್ರಿಯೆಯ ಮೂಲಕ ನಡೆದಿರುವ ಪ್ರಕ್ರಿಯೆಯೇ? ಅಥವಾ 2ಜಿ ಸ್ಪೆಕ್ಟ್ರಮ್ ಹಗರಣದ ರೀತಿಯಲ್ಲಿ ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬಂತೆಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಿಲಕ್ಷಣ ಘಟನೆ: ಹೆಂಡತಿಯನ್ನೇ ಪಣಕ್ಕಿಟ್ಟು ಜೂಜು – ಆಸಿಡ್ ದಾಳಿ!

ಹೊಸ ಸಂಸತ್ ಭವನ ನಿರ್ಮಾಣದ ಗುತ್ತಿಗೆಯನ್ನು ಟಾಟಾ ಸಮೂಹ ಸಂಸ್ಥೆಯು 861.90 ಕೋಟಿ. ರೂ.ಗೆ ಪಡೆದುಕೊಂಡಿದೆ.

ಇದನ್ನೂ ಓದಿ: ಮೋದಿ ಸರ್ಕಾರಕ್ಕೆ ಬಂಡವಾಳಶಾಹಿಗಳೇ ಆಪ್ತ ಸ್ನೇಹಿತರು: ರಾಹುಲ್ ಗಾಂಧಿ

ಕೊರೊನಾ ಸಂದರ್ಭದಲ್ಲಿ ಮತ್ತು ಭಾರತದ ಆರ್ಥಿಕತೆ ಕುಸಿದಿರುವ ಕೆಟ್ಟ ಪರಿಸ್ಥಿತಿಯಲ್ಲಿ ಹೊಸ ಸಂಸತ್ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ನೂರಾರು ಕೋಟಿ ಖರ್ಚು ಮಾಡುತ್ತಿರುವುದನ್ನು ದೇಶದಾದ್ಯಂತ ವಿರೋಧ ಪಕ್ಷಗಳೂ ಸೇರಿದಂತೆ ಅನೇಕರು ವಿರೋಧಿಸಿದ್ದರು.

ಈಗ ಬಿಜೆಪಿಯ ಮುಖಂಡರೂ ಆದ ಸುಬ್ರಮಣಿಯನ್ ಸ್ವಾಮಿ ಎತ್ತಿರುವ ಪ್ರಶ್ನೆ ಮತ್ತಷ್ಟು ಕುತೂಹಲಕಾರಿ ಮತ್ತು ಮಹತ್ವದ್ದಾಗಿದೆ.


ಇದನ್ನೂ ಓದಿ: ತುಮಕೂರು: ವಕೀಲರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ -ಸಬ್‌ಇನ್ಸ್‌ಪೆಕ್ಟರ್ ವಿರುದ್ದ ಕ್ರಮಕ್ಕೆ ವಕೀಲರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...