ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಕರೆ ತಂದಿದ್ದು ಹೇಗೆ?..ಇಲ್ಲಿದೆ ಸಂಪೂರ್ಣ ಮಾಹಿತಿ

ದಬ್ಬಾಳಿಕೆ, ದೌರ್ಜನ್ಯದಿಂದ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡು ಶಸಸ್ತ್ರ ಹೋರಾಟದ ಹಾದಿ ಹಿಡಿದಿದ್ದ 6 ಮಂದಿ ನಕ್ಸಲರು, ತಮ್ಮ ಪಥ ಬದಲಿಸಿ ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ಜನವರಿ 8ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಬಂದಿದ್ದಾರೆ ಹಲವು ವರ್ಷಗಳಿಂದ ಕಾಡನ್ನೇ ತಮ್ಮ ಹೋರಾಟದ ಕೇಂದ್ರವಾಗಿಸಿದ್ದ ಈ 6 ಮಂದಿಯನ್ನು ಮನವೊಲಿಸಿ ಅಲ್ಲಿಂದ ಹೊರ ಕರೆತರುವಲ್ಲಿ ರಾಜ್ಯ ಸರ್ಕಾರದ ಗೃಹ ಇಲಾಖೆ, ಚಿಕ್ಕಮಗಳೂರು ಜಿಲ್ಲಾಡಳಿತ, ಗುಪ್ತಚರ ಇಲಾಖೆ, ನಕ್ಸಲ್ ಪುನರ್ವಸತಿ ಸಮಿತಿ ಮತ್ತು ಶಾಂತಿಗಾಗಿ ನಾಗರಿಕ ವೇದಿಕೆ ಸೇರಿದಂತೆ … Continue reading ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಕರೆ ತಂದಿದ್ದು ಹೇಗೆ?..ಇಲ್ಲಿದೆ ಸಂಪೂರ್ಣ ಮಾಹಿತಿ