ಬಹುಮತವಿಲ್ಲದ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಹೇಗೆ? ಕೇಸರಿ ಪಕ್ಷದ ತಂತ್ರ ತಿಳಿಸಿದ ಕಪಿಲ್ ಸಿಬಲ್

ಬಿಜೆಪಿ ಜೊತೆ ಕೈಜೋಡಿಸುವ ಪ್ರಾದೇಶಿಗಳ ಪಕ್ಷಗಳು ಅಥವಾ ಸಣ್ಣ ಪಕ್ಷಗಳಿಗೆ ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಭಾನುವಾರ (ಜ.18) ಎಚ್ಚರಿಕೆ ನೀಡಿದ್ದು, ಕೇಸರಿ ಪಕ್ಷ ಆರಂಭದಲ್ಲಿ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದು, ಬಳಿಕ ಪ್ರಾದೇಶಿಕ ಪಕ್ಷಗಳನ್ನು ಮುಗಿಸಿಬಿಡುತ್ತದೆ ಎಂದಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಕಪಿಲ್ ಸಿಬಲ್, “ಬಿಜೆಪಿ ಅಧಿಕಾರದಲ್ಲಿ ಇಲ್ಲದ ಅಥವಾ ಬಹುಮತವಿಲ್ಲದ ರಾಜ್ಯಗಳಲ್ಲಿ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ. ನಂತರ ಅವರನ್ನು ದುರ್ಬಲಗೊಳಿಸುತ್ತದೆ ಅಥವಾ ಅಂಚಿಗೆ ತಳ್ಳುತ್ತದೆ. … Continue reading ಬಹುಮತವಿಲ್ಲದ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಹೇಗೆ? ಕೇಸರಿ ಪಕ್ಷದ ತಂತ್ರ ತಿಳಿಸಿದ ಕಪಿಲ್ ಸಿಬಲ್