ಮಣಿಪುರ ಹಿಂಸಾಚಾರದಲ್ಲಿ ಸಿಎಂ ಬಿರೇನ್ ಸಿಂಗ್ ಪಾತ್ರ ಆರೋಪ : ಆಡಿಯೋ ಟೇಪ್ ಪರಿಶೀಲಿಸಲಿರುವ ಸುಪ್ರೀಂ ಕೋರ್ಟ್

ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ನಡೆಯುತ್ತಿರುವ ಹಿಂಸಾಚಾರದ ಹಿಂದೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಪಾತ್ರ ಇದೆ ಎಂಬ ಆರೋಪಕ್ಕೆ ಸಂಬಂಧಿಸಿದ ಆಡಿಯೋ ಸಾಕ್ಷ್ಯ ಒದಗಿಸುವಂತೆ ಕುಕಿ ಸಂಘಟನೆಗೆ ಸುಪ್ರೀಂ ಕೋರ್ಟ್ ಶುಕ್ರವಾರ (ನ.8) ಆದೇಶಿಸಿದೆ. ಗಲಭೆಗೆ ತಾನೇ ಕುಮ್ಮಕ್ಕು ನೀಡಿದ್ದಾಗಿ ಸಿಎಂ ಬೀರೇನ್ ಸಿಂಗ್ ಹೇಳಿಕೊಂಡಿದ್ದಾರೆ. ಈ ಕುರಿತ ಆಡಿಯೋ ಇದೆ ಎಂದು ಕುಕಿ ಮಾನವ ಹಕ್ಕು ಸಂಘಟನೆ ಟ್ರಸ್ಟ್‌ ಆರೋಪಿಸಿದೆ. ಹಾಗಾಗಿ, ಸಿಎಂ ಅವರ ಸಂಭಾಷಣೆಯದ್ದು ಎನ್ನಲಾದ ಆಡಿಯೊ ಟೇಪ್‌ … Continue reading ಮಣಿಪುರ ಹಿಂಸಾಚಾರದಲ್ಲಿ ಸಿಎಂ ಬಿರೇನ್ ಸಿಂಗ್ ಪಾತ್ರ ಆರೋಪ : ಆಡಿಯೋ ಟೇಪ್ ಪರಿಶೀಲಿಸಲಿರುವ ಸುಪ್ರೀಂ ಕೋರ್ಟ್