ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಹುಬ್ಬಳ್ಳಿ ಧಾರವಾಡ ಬಂದ್; ಹೋಟೆಲ್, ಅಂಗಡಿ ಸ್ಥಗಿತ

ಹುಬ್ಬಳ್ಳಿ-ಧಾರವಾಡ: ಔಷಧ ಅಂಗಡಿಗಳು ಮಾತ್ರ ತೆರದಿದ್ದು, ಹಾಲಿನ ವಾಹನ, ಆಂಬುಲೆನ್ಸ್‌ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಪ್ರತಿಭಟನಕಾರರು ವಾಹನಗಳನ್ನು ಅಡ್ಡಗಟ್ಟುತ್ತಿದ್ದು, ಯಾವುದೇ ಬಸ್ ಗಳು ಸಂಚರಿಸುತ್ತಿಲ್ಲ. ನಗರದ ಚನ್ನಮ್ಮ ವೃತ್ತದಲ್ಲಿ ವಾಹನಗಳ ಸಂಚಾರ ವಿರಳವಾಗಿದೆ. ಬಂದ್ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಬಸ್ ವ್ಯವಸ್ಥೆ ಇಲ್ಲದಕ್ಕೆ ಪ್ರಯಾಣಿಕರ ಪರದಾಡುವಂತಾಗಿದೆ. ಇಂದು (ಜ.9) ಹುಬ್ಬಳ್ಳಿ-ಧಾರವಾಡದಲ್ಲಿ ಹಲವಾರು ದಲಿತ ಸಂಘಟನೆಗಳು ಇಂದು ಬಂದ್ ಘೋಷಿಸಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ … Continue reading ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಹುಬ್ಬಳ್ಳಿ ಧಾರವಾಡ ಬಂದ್; ಹೋಟೆಲ್, ಅಂಗಡಿ ಸ್ಥಗಿತ