ಹುಬ್ಬಳ್ಳಿ ಬಾಲಕಿ ಅಪಹರಣ, ಕೊಲೆ ಪ್ರಕರಣ | ಆರೋಪಿ ಬಿಹಾರದ ವಲಸೆ ಕಾರ್ಮಿಕ ‘ಎನ್‌ಕೌಂಟರ್’ನಲ್ಲಿ ಹತ

ಐದು ವರ್ಷದ ಬಾಲಕಿಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದ ವ್ಯಕ್ತಿಯನ್ನು ಪೊಲೀಸ್‌ ‘ಎನ್‌ಕೌಂಟರ್‌’ನಲ್ಲಿ ಹುಬ್ಬಳ್ಳಿಯಲ್ಲಿ ಭಾನುವಾರ ಮೃತರಾಗಿದ್ದಾರೆ. ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಪೊಲೀಸರು ‘ಎನ್‌ಕೌಂಟರ್’ ಮಾಡಿದ್ದಾಗಿ ಹೇಳಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಹುಬ್ಬಳ್ಳಿ ಬಾಲಕಿ ಅಪಹರಣ ಕೊಲೆ ಆರೋಪಿಯನ್ನು ಬಿಹಾರದ ಪಾಟ್ನಾ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎಂದು ಗುರುತಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಪೊಲೀಸರ ಮೇಲೆ ಕಲ್ಲು ತೂರಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕೊಲೆ ಆರೋಪಿಯ ಮೇಲೆ ಗುಂಡು ಹಾರಿಸಬೇಕಾಯಿತು … Continue reading ಹುಬ್ಬಳ್ಳಿ ಬಾಲಕಿ ಅಪಹರಣ, ಕೊಲೆ ಪ್ರಕರಣ | ಆರೋಪಿ ಬಿಹಾರದ ವಲಸೆ ಕಾರ್ಮಿಕ ‘ಎನ್‌ಕೌಂಟರ್’ನಲ್ಲಿ ಹತ