ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ: ನೊಂದ ಕುಟಂಬವನ್ನು ಭೇಟಿಯಾದ ಮಾವಳ್ಳಿ ಶಂಕರ್

ಮಾದಿಗ ಸಮುದಾಯದ ಯುವಕನನ್ನು ಮದುವೆಯಾಗಿದ್ದಕ್ಕೆ ತಂದೆಯಿಂದಲೇ ಭೀಕರವಾಗಿ ಹತ್ಯೆಗೀಡಾದ ಗರ್ಭಿಣಿ ಯುವತಿ ಮಾನ್ಯ ಪಾಟೀಲ್ ಅವರ ಪತಿ ವಿವೇಕಾನಂದ ಮತ್ತು ಹಲ್ಲೆಗೆ ಒಳಗಾದ ಕುಟುಂಬದ ಸದಸ್ಯರನ್ನು ಹಿರಿಯ ದಲಿತ ನಾಯಕ ಮಾವಳ್ಳಿ ಶಂಕರ್ ಭೇಟಿಯಾಗಿ ಸಾಂತ್ವನ ಹೇಳಿದರು. ಹುಬ್ಬಳ್ಳಿಯ ತಾಲ್ಲೂಕಿನ ಇನಾಮ್ ಇರಾಪುರ ಗ್ರಾಮಕ್ಕೆ ಸೋಮವಾರ (29-12-2026) ರಂದು ಭೇಟಿ ನೀಡಿದ ದಲಿತ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್, “ಈ ಘಟನೆಯನ್ನು ನಾವೆಲ್ಲರೂ ಖಂಡಿಸುತ್ತೇವೆ. ತಂದೆಯಿಂದಲೇ ಕೊಲೆಯಾದ ಮಹಿಳೆಗೆ … Continue reading ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ: ನೊಂದ ಕುಟಂಬವನ್ನು ಭೇಟಿಯಾದ ಮಾವಳ್ಳಿ ಶಂಕರ್