‘ಜೆಪಿಸಿ’ಯಲ್ಲಿ ಭಾರಿ ಗದ್ದಲ; ಓವೈಸಿ ಸೇರಿದಂತೆ 10 ಸಂಸದರು ಸಭೆಯಿಂದ ಅಮಾನತು

ವಕ್ಫ್ ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸಭೆಯಲ್ಲಿ ಶುಕ್ರವಾರ ನಾಟಕೀಯ ತಿರುವು ಸಂಭವಿಸಿತು. ಸದಸ್ಯರಲ್ಲಿ ಗೊಂದಲ ಭುಗಿಲೆದ್ದಿದ್ದರಿಂದ ಮಾರ್ಷಲ್‌ಗಳು ಮಧ್ಯಪ್ರವೇಶಿಸಬೇಕಾಯಿತು. ಈ ಗದ್ದಲದಿಂದಾಗಿ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೇರಿದಂತೆ 10 ವಿರೋಧ ಪಕ್ಷದ ಸಂಸದರನ್ನು ಇಂದಿನ ಸಭೆಯಿಂದ ಅಮಾನತುಗೊಳಿಸಲಾಯಿತು. ಬಿಜೆಪಿ ಸದಸ್ಯ ನಿಶಿಕಾಂತ್ ದುಬೆ ವಿರೋಧ ಪಕ್ಷದ ಸದಸ್ಯರನ್ನು ಅಮಾನತುಗೊಳಿಸುವ ಪ್ರಸ್ತಾವನೆಯನ್ನು ಮಂಡಿಸಿದರು. ಇದನ್ನು ಸಮಿತಿಯು ಅಂಗೀಕರಿಸಿ, ಬಿಜೆಪಿ ಸದಸ್ಯ ಅಪರಾಜಿತಾ ಸಾರಂಗಿ ವಿರೋಧ ಪಕ್ಷದ ಸದಸ್ಯರು … Continue reading ‘ಜೆಪಿಸಿ’ಯಲ್ಲಿ ಭಾರಿ ಗದ್ದಲ; ಓವೈಸಿ ಸೇರಿದಂತೆ 10 ಸಂಸದರು ಸಭೆಯಿಂದ ಅಮಾನತು