‘ಇಸ್ರೇಲ್ ಸರ್ಕಾರಕ್ಕೆ ಮಾನವೀಯತೆ ಏನೇನೂ ಅಲ್ಲ..’; ಗಾಜಾ ಮೇಲಿನ ದಾಳಿ ಖಂಡಿಸಿದ ಪ್ರಿಯಾಂಕಾ ಗಾಂಧಿ

ಪ್ಯಾಲೆಸ್ತೀನಿಯನ್ನರ ಮೇಲೆ ಮಂಗಳವಾರ ಇಸ್ರೇಲ್ ನಡೆಸಿದ ಮಾರಕ ದಾಳಿಯನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಲೋಕಸಭಾ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಖಂಡಿಸಿದರು. “ದಾಳಿಯಲ್ಲಿ ಕನಿಷ್ಠ 174 ಮಕ್ಕಳು ಸೇರಿದಂತೆ 400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ; ಈ ನಿರ್ದಯ ಕೊಲೆ ಇಸ್ರೇಲ್ ಸರ್ಕಾರಕ್ಕೆ ಮಾನವೀಯತೆ ಏನೂ ಅಲ್ಲ ಎಂಬುದನ್ನು ತೋರಿಸುತ್ತದೆ” ಎಂದು ಹೇಳಿದರು. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಪಾಶ್ಚಿಮಾತ್ಯ ಶಕ್ತಿಗಳು ಪ್ಯಾಲೆಸ್ತೀನಿಯನ್ ಜನರ ನರಮೇಧದಲ್ಲಿ ಅವರ ಪಿತೂರಿಯನ್ನು ಗುರುತಿಸಲು ಅಥವಾ … Continue reading ‘ಇಸ್ರೇಲ್ ಸರ್ಕಾರಕ್ಕೆ ಮಾನವೀಯತೆ ಏನೇನೂ ಅಲ್ಲ..’; ಗಾಜಾ ಮೇಲಿನ ದಾಳಿ ಖಂಡಿಸಿದ ಪ್ರಿಯಾಂಕಾ ಗಾಂಧಿ