‘ಮಾನವೀಯತೆಯೇ ಏಕೈಕ ಧರ್ಮ..’; ಹಳ್ಳಿಯನ್ನು ಜಾತಿ ಮುಕ್ತ ಎಂದು ಘೋಷಿಸಿದ ಮಹಾರಾಷ್ಟ್ರದ ಸೌಂದಲ ಗ್ರಾಮ

ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಸೌಂದಲ ಗ್ರಾಮವು ತನ್ನನ್ನು ತಾನು ‘ಜಾತಿ ಮುಕ್ತ’ ಎಂದು ಘೋಷಿಸಿಕೊಂಡಿದ್ದು, ಸಂವಿಧಾನದ ಪೀಠಿಕೆ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಮಾರ್ಗದರ್ಶಿ ತತ್ವವಾಗಿ ಅಳವಡಿಸಿಕೊಂಡಿದೆ. ಫೆಬ್ರವರಿ 5 ರಂದು ನಡೆದ ವಿಶೇಷ ಗ್ರಾಮ ಸಭೆಯಲ್ಲಿ, ಸರಪಂಚ ಶರದ್ರರಾವ್ ಅರ್ಗಡೆ ಸ್ವಯಂಪ್ರೇರಿತ ರಕ್ತದಾನ ಶಿಬಿರದೊಂದಿಗೆ ಕಾರ್ಯಕಲಾಪಗಳಿಗೆ ಚಾಲನೆ ನೀಡಿದರು. ನಂತರ ನೆರೆದಿದ್ದ ಗ್ರಾಮಸ್ಥರನ್ನು ಉದ್ದೇಶಿಸಿ ಅವರು, “ನಮ್ಮ ರಕ್ತ ಹಸಿರು ಅಥವಾ ನೀಲಿ ಅಲ್ಲ. ಅದು ಕೇವಲ ಕೆಂಪು; ಅದು ಒಮ್ಮೆ ಬೆರೆತರೆ, ಯಾರೂ … Continue reading ‘ಮಾನವೀಯತೆಯೇ ಏಕೈಕ ಧರ್ಮ..’; ಹಳ್ಳಿಯನ್ನು ಜಾತಿ ಮುಕ್ತ ಎಂದು ಘೋಷಿಸಿದ ಮಹಾರಾಷ್ಟ್ರದ ಸೌಂದಲ ಗ್ರಾಮ