ಪ್ಯಾಲೆಸ್ತೀನ್ ಬೆಂಬಲಿಸಿದ ನೂರಾರು ವಿದ್ಯಾರ್ಥಿಗಳಿಗೆ ಸ್ವಯಂ ಗಡಿಪಾರು ಸೂಚನೆ ನೀಡಿದ ಟ್ರಂಪ್ ಆಡಳಿತ

ಪ್ಯಾಲೆಸ್ತೀನ್ ಪರ ಪ್ರತಿಭಟನೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸ್ವಯಂ ಗಡಿಪಾರು ಆಗುವಂತೆ ಅಮೆರಿಕದ ವಿದೇಶಾಂಗ ಇಲಾಖೆ (ಡಿಒಎಸ್‌) ಈ-ಮೇಲ್ ಕಳುಹಿಸಿದೆ ಎಂದು ವರದಿಯಾಗಿದೆ. ಪ್ಯಾಲೆಸ್ತೀನ್ ಪರ ಪೋಸ್ಟ್‌ ಹಾಕಿದವರು ಮತ್ತು ಅದಕ್ಕೆ ಬೆಂಬಲ ವ್ಯಕ್ತಪಡಿಸಿದವರಿಗೂ ‘ರಾಷ್ಟ್ರವಿರೋಧಿ’ ಪೋಸ್ಟ್‌ ಹಾಕಲಾಗಿದೆ ಎಂದು ಆರೋಪಿಸಿ ಗಡಿಪಾರು ಆಗುವಂತೆ ಈ-ಮೇಲ್ ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ. ಇತ್ತೀಚಿನ ವರದಿಗಳ ಪ್ರಕಾರ, ಅಮೆರಿಕದಲ್ಲಿ 1.5 ಮಿಲಿಯನ್ ವಿದ್ಯಾರ್ಥಿ ವೀಸಾ ಹೊಂದಿರುವವರಿದ್ದಾರೆ. ಅದರಲ್ಲಿ 3.31 ಲಕ್ಷ ಭಾರತೀಯ ಮತ್ತು 2.77 ಚೀನಾದವರು ಒಳಗೊಂಡಿದ್ದಾರೆ. ಡಿಒಎಸ್‌ ನಡೆಸಿ … Continue reading ಪ್ಯಾಲೆಸ್ತೀನ್ ಬೆಂಬಲಿಸಿದ ನೂರಾರು ವಿದ್ಯಾರ್ಥಿಗಳಿಗೆ ಸ್ವಯಂ ಗಡಿಪಾರು ಸೂಚನೆ ನೀಡಿದ ಟ್ರಂಪ್ ಆಡಳಿತ