ಹಂಗೇರಿಯನ್ ಕಾದಂಬರಿಕಾರ ಲಾಸ್ಲೋ ಕ್ರಾಸ್ನಾಹೊರ್ಕಾಯ್‌ಗೆ 2025ರ ಸಾಹಿತ್ಯ ನೊಬೆಲ್‌ ಪ್ರಶಸ್ತಿ

ಹಂಗೇರಿಯ ಪ್ರಸಿದ್ಧ ಕಾದಂಬರಿಕಾರ ಲಾಸ್ಲೊ ಕ್ರಾಸ್ನಾಹೊರ್ಕಾಯ್ ತಮ್ಮ ತಾತ್ವಿಕ, ದು:ಖಮಯ ಹಾಸ್ಯ ಮತ್ತು ವಿಶಿಷ್ಟ ಶೈಲಿಯ ಕೃತಿಗಳಿಗಾಗಿ 2025ರ ಸಾಹಿತ್ಯದ ನೊಬೆಲ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಸ್ಟಾಕ್‌ಹೋಮ್‌ನಲ್ಲಿ ಗುರುವಾರ (ಅ.9) ಪ್ರಶಸ್ತಿ ಘೋಷಣೆಯಾಗಿದ್ದು, ಕ್ರಾಸ್ನಾಹೊರ್ಕಾಯ್ ಅವರ ‘ಪ್ರೇರಕ ಮತ್ತು ದೂರದೃಷ್ಟಿಯ ಕೃತಿಗಳಿಗಾಗಿ (compelling and visionary oeuvre)ಈ ಗೌರವವನ್ನು ನೀಡಲಾಗಿದೆ ಎಂದು ಸ್ವೀಡಿಷ್ ಅಕಾಡೆಮಿ ತಿಳಿಸಿದೆ. ಕ್ರಾಸ್ನಾಹೊರ್ಕಾಯ್ ಅವರ “Herscht 07769” ಕಾದಂಬರಿಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ ನೀಡಲಾಗಿದೆ ಎಂದು ವರದಿಯಾಗಿದೆ. BREAKING NEWSThe 2025 #NobelPrize in … Continue reading ಹಂಗೇರಿಯನ್ ಕಾದಂಬರಿಕಾರ ಲಾಸ್ಲೋ ಕ್ರಾಸ್ನಾಹೊರ್ಕಾಯ್‌ಗೆ 2025ರ ಸಾಹಿತ್ಯ ನೊಬೆಲ್‌ ಪ್ರಶಸ್ತಿ