ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ. ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಹತ್ಯೆಗೂ ಮುನ್ನ ವಾರಗಟ್ಟಲೆ ಪರಮೇಶ್ ಆಕೆಗೆ ಚಿತ್ರಹಿಂಸೆ ನೀಡಿದ್ದ ಎಂದು ವರದಿಗಳು ಹೇಳಿವೆ. ವರದಕ್ಷಿಣೆ ತರುವಂತೆ ಅನುಷಾಳನ್ನು ಪೀಡಿಸಿದ ಪರಮೇಶ್, ಕೊನೆಗೆ ಹೊಡೆದು ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಮದುವೆಯಾಗಿ ಎರಡೇ ತಿಂಗಳಿಗೆ ಆತ ವರದಕ್ಷಿಣೆಗಾಗಿ ಆಕೆಗೆ … Continue reading ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!