36 ಲಕ್ಷ ರೂ. ವರದಕ್ಷಿಣೆ ತರುವಂತೆ ಮಹಿಳೆಗೆ ಬೆಂಕಿ ಹಚ್ಚಿ ಕೊಂದ ಗಂಡನ ಮನೆಯವರು!

ಬರೋಬ್ಬರಿ 36 ಲಕ್ಷ ರೂಪಾಯಿ ವರದಕ್ಷಿಣೆ ತರುವಂತೆ ಒತ್ತಾಯಿಸಿ 26 ವರ್ಷದ ಮಹಿಳೆಯೊಬ್ಬರಿಗೆ, ಆಕೆಯ ಗಂಡ ಮತ್ತು ಅತ್ತೆ-ಮಾವ ಕ್ರೂರವಾಗಿ ಹಲ್ಲೆ ನಡೆಸಿ ಬೆಂಕಿ ಹಚ್ಚಿರುವ ಭಯಾನಕ ಘಟನೆ ಗ್ರೇಟರ್ ನೋಯ್ಡಾದ ಸಿರ್ಸಾ ಗ್ರಾಮದಲ್ಲಿ ನಡೆದಿದೆ. ದೌರ್ಜನ್ಯಕ್ಕೊಳಗಾದ ಮಹಿಳೆ ನಿಕ್ಕಿ ಶುಕ್ರವಾರ (ಆ.22) ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಸಣ್ಣ ಮಗ ಮತ್ತು ಅಕ್ಕನ ಮುಂದೆಯೇ ನಿಕ್ಕಿ ಅವರ ಮೇಲೆ ಹಲ್ಲೆ ನಡೆದಿದೆ ಎಂದು ವರದಿಗಳು ಹೇಳಿವೆ. ಪಿಟಿಐ ವರದಿಯ ಪ್ರಕಾರ, ದೌರ್ಜನ್ಯವನ್ನು ಕಣ್ಣಾರೆ ಕಂಡ ನಿಕ್ಕಿ … Continue reading 36 ಲಕ್ಷ ರೂ. ವರದಕ್ಷಿಣೆ ತರುವಂತೆ ಮಹಿಳೆಗೆ ಬೆಂಕಿ ಹಚ್ಚಿ ಕೊಂದ ಗಂಡನ ಮನೆಯವರು!