ಹೈದರಾಬಾದ್: ವಿಶ್ವ ಸುಂದರಿ ಸ್ಪರ್ಧೆಗೆ ಬಜರಂಗದಳದಿಂದ ವಿರೋಧ

ವಿರೋಧ ಪಕ್ಷಗಳು ಮತ್ತು ಮಹಿಳಾ ಸಂಘಟನೆಗಳ ನಂತರ, ಬಜರಂಗದಳ ಸೇರಿದಂತೆ ಬಲಪಂಥೀಯ ಗುಂಪುಗಳು ಮೇ 10 ರಿಂದ 31 ರವರೆಗೆ ಹೈದರಾಬಾದ್‌ನಲ್ಲಿ ನಿಗದಿಯಾಗಿರುವ 72 ನೇ ವಿಶ್ವ ಸುಂದರಿ ಸ್ಪರ್ಧೆಯನ್ನು ವಿರೋಧಿಸಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ “ಯುದ್ಧದಂತಹ ಪರಿಸ್ಥಿತಿ”ಯ ನಡುವೆಯೂ ಸೌಂದರ್ಯ ಸ್ಪರ್ಧೆಯನ್ನು ನಡೆಸಲಾಗುತ್ತಿದೆ ಎಂದು ಬಜರಂಗದಳ ವಿರೋಧಿಸಿದೆ. ತೆಲಂಗಾಣ ಬಜರಣ್ ದಳದ ಸಂಚಾಲಕ ಶಿವ ರಾಮ್ ಕಾರ್ಯಕ್ರಮವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. ಜನರಲ್ಲಿ ರಾಷ್ಟ್ರೀಯತೆಯ ಭಾವನೆಗಳನ್ನು ಉತ್ತೇಜಿಸಲು ಎಲ್ಲರೂ ಪ್ರಯತ್ನಿಸಬೇಕು ಎಂದು ಅವರು ಹೇಳಿದರು. … Continue reading ಹೈದರಾಬಾದ್: ವಿಶ್ವ ಸುಂದರಿ ಸ್ಪರ್ಧೆಗೆ ಬಜರಂಗದಳದಿಂದ ವಿರೋಧ