ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ ವೆಸ್ಟ್ ವ್ಯಾಲಿ ಸಿಟಿಯಲ್ಲಿರುವ ವ್ಯಾಲಿ ಫೇರ್ ಮಾಲ್‌ನೊಳಗಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ, ಜುಲೈ 14 ರಂದು ಅಮೆರಿಕದ ಪ್ರಜೆ ಪೀಟರ್ ಮೈಕೆಲ್ ಲಾರ್ಸೆನ್ ಆತನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಪೊಲೀಸರ ಪ್ರಕಾರ, ಲಾರ್ಸೆನ್ ಸೊಹೈಲ್ ದೇಹದ ಮೇಲೆ ಪದೇ ಪದೇ … Continue reading ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ