Homeಮುಖಪುಟಹೈದರಾಬಾದ್‌: ಮದ್ಯದ ಅಮಲಿನಲ್ಲಿ ಹುಚ್ಚಾಟ, ಪೆಟ್ರೋಲ್‌ ಬಂಕ್‌ನಲ್ಲಿ ಲೈಟರ್ ಹಚ್ಚಿದ ಕಿಡಿಗೇಡಿ

ಹೈದರಾಬಾದ್‌: ಮದ್ಯದ ಅಮಲಿನಲ್ಲಿ ಹುಚ್ಚಾಟ, ಪೆಟ್ರೋಲ್‌ ಬಂಕ್‌ನಲ್ಲಿ ಲೈಟರ್ ಹಚ್ಚಿದ ಕಿಡಿಗೇಡಿ

- Advertisement -
- Advertisement -

ಹೈದರಾಬಾದ್‌ನ ಪೆಟ್ರೋಲ್ ಪಂಪ್‌ನಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಲೈಟರ್‌ ಮೂಲಕ ಶನಿವಾರ ಸಂಜೆ ಬೆಂಕಿ ಹಚ್ಚಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆರೋಪಿ ಚಿರನ್ ಎಂದು ಗುರುತಿಸಲಾಗಿದೆ. ಕೈಯಲ್ಲಿ ಸಿಗರೇಟ್ ಲೈಟರ್‌ ಹಿಡಿದು ಬಂದಿದ್ದ ಆತ ಕುಡಿದ ನಶೆಯಲ್ಲೇ ನಾಚರಂ ಪ್ರದೇಶದ ಪೆಟ್ರೋಲ್ ಪಂಪ್‌ಗೆ ಬಂದಿದ್ದಾನೆ. ಪೆಟ್ರೋಲ್ ಬಂಕ್‌ನಲ್ಲಿದ್ದ ಉದ್ಯೋಗಿಗಳಲ್ಲಿ ಒಬ್ಬರಾದ ಅರುಣ್ ಅವರು ಲೈಟರ್ ಹಚ್ಚಲು ಯೋಜಿಸುತ್ತಿದ್ದೀರಾ ಎಂದು ಆರೋಪಿಯನ್ನು ಕೇಳಿದ್ದಾರೆ. ಆಗ ಆತ ಚಿರನ್‌ಗೆ ಧೈರ್ಯವಿದ್ದರೆ ಹಚ್ಚು ಎಂದು ಸವಾಲು ಹಾಕಿ, ಆತನ್ನು ಪ್ರಚೋದಿಸಿದ್ದಾನೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಆರೋಪಿ, ಸ್ಕೂಟರ್‌ಗೆ ಪೆಟ್ರೋಲ್ ಹಾಕುವಗಲೇ ಲೈಟರ್‌ಗೆ ಬೆಂಕಿ ಹಚ್ಚಿದ ಪರಿಣಾಮ ಹಠಾತ್ ಬೆಂಕಿ ಹೊತ್ತಿಕೊಂಡಿತು. ಬೆಂಕಿ ಹೊತ್ತಿಕೊಂಡಾಗ ಪೆಟ್ರೋಲ್ ಪಂಪ್‌ನಲ್ಲಿ ಇಬ್ಬರು ನೌಕರರು ಸೇರಿದಂತೆ ಸುಮಾರು 10 ರಿಂದ 11 ಮಂದಿ ಇದ್ದರು.

ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ರೆಕಾರ್ಡ್ ಅಗಿದ್ದು, ಬೆಂಕಿಯ ಬಳಿ ನಿಂತಿದ್ದ ಮಹಿಳೆ ಮತ್ತು ಮಗು ಅಪಯಾದಿಂದ ಸ್ವಲ್ಪದರಲ್ಲೆ ಪಾರಾಗುವ ದೇಶ್ಯ ದಾಖಲಾಗಿದೆ. ಪೆಟ್ರೋಲ್ ಪಂಪ್‌ನಲ್ಲಿ ನಿಂತಿದ್ದ ಇತರರೆಲ್ಲರೂ ಬೆಂಕಿಗೆ ಹೆಸರಿ ಓಡಿಹೋಗಿದ್ದಾರೆ.

ಪೊಲೀಸರು ಅರುಣ್‌ನನ್ನು ಬಂಧಿಸಿದ್ದು, ಇಬ್ಬರ ವಿರುದ್ಧ ಬೆಂಕಿ ಮತ್ತು ಸ್ಫೋಟಕಗಳ ಮೂಲಕ ಕಿಡಿಗೇಡಿತನದ ಆರೋಪ ಹೊರಿಸಿದ್ದಾರೆ. ಬಿಹಾರ ಮೂಲದ ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

“ಈ ಅಪಾಯಕಾರಿ ಕೃತ್ಯವು ಜೀವಕ್ಕೆ ಅಪಾಯವನ್ನುಂಟುಮಾಡುತ್ತದೆ. ಆದರೆ, ದುರಂತದ ಸ್ಫೋಟವನ್ನು ಉಂಟುಮಾಡಬಹುದು, ವಿಶೇಷವಾಗಿ ಭಾರೀ ದಟ್ಟಣೆಯಿರುವ ಈ ಜನನಿಬಿಡ ಪ್ರದೇಶದಲ್ಲಿ” ಎಂದು ನಾಚರಂ ಪೊಲೀಸ್ ಇನ್ಸ್ಪೆಕ್ಟರ್ ಜಿ ರುದ್ವಿರ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ; ಇಸ್ರೇಲ್‌ಗೆ ಹೇಗೆ ಪ್ರತಿಕ್ರಿಯಿಸಬೇಕು ಎಂದು ಇರಾನ್ ಅಧಿಕಾರಿಗಳು ನಿರ್ಧರಿಸುತ್ತಾರೆ: ಅಯತೊಲ್ಲಾ ಖಮೇನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...