ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ
ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ ಮಂಡಳಿಯನ್ನು ಆಗ್ರಹಿಸಿದೆ. ನವದೆಹಲಿಯಲ್ಲಿ ನಡೆದ ನೀಟ್ (NEET) ಪ್ರತಿಭಟನೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಸಿಜೆಐ ನೀಡಿದ್ದ ಕೆಲವು ಹೇಳಿಕೆಗಳನ್ನು ವಿರೋಧಿಸಿ ವಿದ್ಯಾರ್ಥಿಗಳು ಈ ಪಟ್ಟು ಹಿಡಿದಿದ್ದಾರೆ. ವಿಶ್ವವಿದ್ಯಾಲಯವು ಪದವಿ ಪ್ರದಾನ ಸಮಾರಂಭದ ದಿನಾಂಕವನ್ನಾಗಲಿ ಅಥವಾ ಸಿಜೆಐ ಅವರ ಭೇಟಿಯನ್ನಾಗಲಿ ಅಧಿಕೃತವಾಗಿ ಇನ್ನೂ … Continue reading ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ
Copy and paste this URL into your WordPress site to embed
Copy and paste this code into your site to embed