ಹೈದರಾಬಾದ್| ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್ ಮಾಡಿ ಹಂಚಿಕೆ; ಮೂವರ ಬಂಧನ

ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಿ ವೀಕ್ಷಿಸಿದ ಮತ್ತು ಹಂಚಿಕೊಂಡ ಆರೋಪದ ಮೇಲೆ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಆರೋಪಿಗಳು 22 ರಿಂದ 36 ವರ್ಷ ವಯಸ್ಸಿನವರಾಗಿದ್ದಾರೆ. ಇದರಲ್ಲಿ ಒಬ್ಬ ವಿದ್ಯಾರ್ಥಿ, ವೆಲ್ಡರ್ ಮತ್ತು ಖಾಸಗಿ ಉದ್ಯೋಗಿ ಸೇರಿದ್ದಾರೆ. ಕಾಣೆಯಾದ ಮತ್ತು ಶೋಷಿತ ಮಕ್ಕಳ ರಾಷ್ಟ್ರೀಯ ಕೇಂದ್ರ (ಎನ್‌ಸಿಎಂಇಸಿ) ದಿಂದ ಮಾಹಿತಿ ಪಡೆದ ನಂತರ ಸೈಬರ್ ಟಿಪ್‌ಲೈನ್ ಮೂಲಕ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಸೈಬರ್ ಅಪರಾಧ … Continue reading ಹೈದರಾಬಾದ್| ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್ ಮಾಡಿ ಹಂಚಿಕೆ; ಮೂವರ ಬಂಧನ