ನನಗೂ ಬೆದರಿಕೆ ಕರೆಗಳು ಬರುತ್ತಿವೆ, ಪತ್ತೆ ಹಚ್ಚುವಂತೆ ಪೊಲೀಸರಿಗೆ ಸೂಚಿಸಿದ್ದೇನೆ: ಸಿದ್ದರಾಮಯ್ಯ

ತಮಗೆ ಬೆದರಿಕೆ ಕರೆಗಳು ಬಂದಿವೆ, ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ಧೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ. “ನನಗೂ ಬೆದರಿಕೆ ಕರೆಗಳು ಬರುತ್ತಿವೆ, ಏನು ಮಾಡಬೇಕು? ನಾವು ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಬೆದರಿಕೆ ಕರೆಗಳನ್ನು ಮಾಡುತ್ತಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಕೇಳಿದ್ದೇವೆ” ಎಂದು ಸ್ಪೀಕರ್ ಯು ಟಿ ಖಾದರ್ ಅವರಿಗೆ ಬೆದರಿಕೆ ಕರೆ ಬಂದಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ … Continue reading ನನಗೂ ಬೆದರಿಕೆ ಕರೆಗಳು ಬರುತ್ತಿವೆ, ಪತ್ತೆ ಹಚ್ಚುವಂತೆ ಪೊಲೀಸರಿಗೆ ಸೂಚಿಸಿದ್ದೇನೆ: ಸಿದ್ದರಾಮಯ್ಯ