Homeಕರ್ನಾಟಕ‘ನಾನು ಮನೆಯಲ್ಲೇ ಇದ್ದೇನೆ, ಆರೋಗ್ಯವಾಗಿದ್ದೇನೆ’ - ಹಿರಿಯ ನಟ ದೊಡ್ಡಣ್ಣ

‘ನಾನು ಮನೆಯಲ್ಲೇ ಇದ್ದೇನೆ, ಆರೋಗ್ಯವಾಗಿದ್ದೇನೆ’ – ಹಿರಿಯ ನಟ ದೊಡ್ಡಣ್ಣ

- Advertisement -
- Advertisement -

ಕನ್ನಡ ಸಿನಿಮಾ ರಂಗದ ಹಿರಿಯ ಹಾಸ್ಯನಟ ದೊಡ್ಡಣ್ಣ ಅವರು ನಿಧನರಾಗಿದ್ದಾರೆ ಎಂಬ ಗಾಳಿ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಹರಡಿದ್ದಾರೆ. ಇದಕ್ಕೆ ಸ್ವತಃ ನಟ ದೊಡ್ಡಣ್ಣ ಅವರೇ ವಿಡಿಯೊ ಸಂದೇಶವನ್ನು ಬಿಟ್ಟಿದ್ದು ‘ನಾನು ಮನೆಯಲ್ಲೇ ಇದ್ದು, ಆರೋಗ್ಯವಾಗಿದ್ದೇನೆ’ ಎಂದು ಹೇಳಿದ್ದಾರೆ.

ಘಟನೆ ಬಗ್ಗೆ ವಿಡಿಯೊದಲ್ಲಿ ಅವರು, “ಕನ್ನಡನಾಡಿನ ನನ್ನ ತಂದೆ ತಾಯಿಗಳಿಗೆ ನಮಸ್ಕಾರ. ಇಂದು ಬೆಳಿಗ್ಗೆಯಿಂದ ಸಾಮಾಜಿಕ ಜಾಲತಾಣದಲ್ಲಿ ಯಾರೊ ಕಿಡಿಗೇಡಿಗಳು ನನ್ನ ಫೋಟೋ ಜೊತೆಗೆ `RIP’ ಎಂದು ಹಾಕಿ ಹರಿಯಬಿಟ್ಟಿದ್ದಾರೆ. ಹೀಗಾಗಿ ದೊಡ್ಡಣ್ಣ ನಿಧನರಾಗಿದ್ದಾರೆ ಎಂದು ಸುದ್ದಿ ಹರಡಿದೆ.

ಇದನ್ನೂ ಓದಿ:ತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ಇದರಿಂದಾಗಿ ನನಗೆ ನೂರಾರು ಫೋನ್‌ ಕರೆಗಳು ಬರುತ್ತಿದೆ. ನಾನು ಮನೆಯಲ್ಲೇ ಇದ್ದೇನೆ, ಆರೋಗ್ಯವಾಗಿ ಮತ್ತು ಆರಾಮವಾಗಿದ್ದೇನೆ ಎಂದು ಎಲ್ಲರಿಗೂ ಹೇಳಲು ಇಷ್ಟಪಡುತ್ತೇನೆ. ಯಾರೂ ಭಯಪಡುವಂತದ್ದೇನಿಲ್ಲ. ಕನ್ನಡ ನಾಡಿನ ಎಲ್ಲಾ ತಂದೆ ತಾಯಿಯ ಆಶಿರ್ವಾದ ನನ್ನ ಮೇಲೆ ಇರುವವರೆಗೆ ನಿಮ್ಮ ದೊಡ್ಡಣ್ಣನಿಗೆ ಏನೂ ಆಗಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...