“ನಾನು ದಲಿತ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರಿದವನು ಎಂಬ ಕಾರಣಕ್ಕಾಗಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ” ಎಂದು ಸಚಿವ ಬಿ. ನಾಗೇಂದ್ರ ಅವರು ತಮ್ಮ ರಾಜೀನಾಮೆ ಪಟ್ಟು ಹಿಡಿದಿರುವ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. “ಕೇಂದ್ರ ಸಚಿವರು ಮತ್ತು ಸಂಸದರ ವಿರುದ್ಧ ಪ್ರಕರಣಗಳಿವೆ. ನೀವು ಅವರ ರಾಜೀನಾಮೆಗೆ ಏಕೆ ಒತ್ತಾಯಿಸುತ್ತಿಲ್ಲ? ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದವನಾಗಿರುವುದರಿಂದ ಹಾಗೂ ನಾನು ದಲಿತನಾಗಿರುವುದರಿಂದ ನೀವು ನನ್ನನ್ನು ಗುರಿಯಾಗಿಸಿಕೊಂಡಿದ್ದೀರಿ” ಎಂದು ನಾಗೇಂದ್ರ ಹೇಳಿದರು. ದತ್ತಾಂಶವನ್ನು ಉಲ್ಲೇಖಿಸಿ ಮಾತನಾಡಿದ ಅವರು, “326 ಜನರಲ್ಲಿ 126 ಜನರ … Continue reading “ದಲಿತ ಎಂಬ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ..’ ಬಿಜೆಪಿಯ ರಾಜೀನಾಮೆ ಬೇಡಿಕೆಗೆ ಸಚಿವ ಬಿ. ನಾಗೇಂದ್ರ ತಿರುಗೇಟು
Copy and paste this URL into your WordPress site to embed
Copy and paste this code into your site to embed