‘ಬಂಧನದ ಬಳಿಕ ನನ್ನ ಗಂಡನ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ’: ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ ಸೋನಮ್ ವಾಂಗ್ಚುಕ್ ಪತ್ನಿ

ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್‌ಗೆ ಬುಧವಾರ (ಅ.1) ಪತ್ರ ಬರೆದಿರುವ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಅಂಗ್ಮೋ, ವಾಂಗ್ಚುಕ್ ಅವರ ಶೀಘ್ರ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಸರ್ಕಾರ ವಾಂಗ್ಚುಕ್ ಅವರಿಗೆ ಕಿರುಕುಳ ಕೊಡುತ್ತಿದೆ ಎಂದು ಆರೋಪಿಸಿದ್ದಾರೆ. ಮೂರು ಪುಟಗಳ ಪತ್ರದಲ್ಲಿ ವಾಂಗ್ಚುಕ್ ಅವರ ಪತ್ನಿ, “ಕಳೆದ ನಾಲ್ಕು ವರ್ಷಗಳಿಂದ ಜನರ ಪರವಾಗಿ ಕೆಲಸ ಮಾಡುತ್ತಿದ್ದ ನನ್ನ ಪತಿಯ ವಿರುದ್ಧ ಸರ್ಕಾರ … Continue reading ‘ಬಂಧನದ ಬಳಿಕ ನನ್ನ ಗಂಡನ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ’: ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ ಸೋನಮ್ ವಾಂಗ್ಚುಕ್ ಪತ್ನಿ