ನ್ಯಾಯಮೂರ್ತಿ ಸೂರ್ಯಕಾಂತ್ ಸಾಂವಿಧಾನಿಕ ಮೌಲ್ಯಗಳನ್ನು ಬಲಪಡಿಸುತ್ತಾರೆ ಎಂಬ ವಿಶ್ವಾಸವಿದೆ: ಮಲ್ಲಿಕಾರ್ಜುನ ಖರ್ಗೆ

‘ಭಾರತೀಯ ನ್ಯಾಯಾಂಗ ವ್ಯವಸ್ಥೆಯ ನಿರ್ಣಾಯಕ ಘಟ್ಟದಲ್ಲಿ ದೇಶದ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ನ್ಯಾಯಮೂರ್ತಿ ಸೂರ್ಯ ಕಾಂತ್‌ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.  ‘ನ್ಯಾಯಮೂರ್ತಿ ಸೂರ್ಯ ಕಾಂತ್‌ ಮುಂದಾಳತ್ವದಲ್ಲಿ ಸಾಂವಿಧಾನಿಕ ಮೌಲ್ಯಗಳು ಹಾಗೂ ದೇಶದ ಕಾನೂನಿನ ಬಗ್ಗೆ ಜನರಲ್ಲಿ ಇರುವ ನಂಬಿಕೆ ಮತ್ತಷ್ಟು ಗಟ್ಟಿಗೊಳ್ಳುವ ನಂಬಿಕೆಯಿದೆ’ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.  ನ್ಯಾಯಮೂರ್ತಿ ಸೂರ್ಯ ಕಾಂತ್‌ ಅವರು ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಇಂದು (ಸೋಮವಾರ) ಪ್ರಮಾಣ ವಚನ … Continue reading ನ್ಯಾಯಮೂರ್ತಿ ಸೂರ್ಯಕಾಂತ್ ಸಾಂವಿಧಾನಿಕ ಮೌಲ್ಯಗಳನ್ನು ಬಲಪಡಿಸುತ್ತಾರೆ ಎಂಬ ವಿಶ್ವಾಸವಿದೆ: ಮಲ್ಲಿಕಾರ್ಜುನ ಖರ್ಗೆ