Homeಮುಖಪುಟಬಡವರ ಸಬಲೀಕರಣಕ್ಕೆ ಮೊದಲ ಆದ್ಯತೆ - ಪ್ರಧಾನಿ

ಬಡವರ ಸಬಲೀಕರಣಕ್ಕೆ ಮೊದಲ ಆದ್ಯತೆ – ಪ್ರಧಾನಿ

- Advertisement -
- Advertisement -

ಬಡವರು, ಮಹಿಳೆಯರು ಮತ್ತು ಮಕ್ಕಳನ್ನು ಮೇಲೆತ್ತುವ ಮೂಲಕ ಅವರ ಸಬಲೀಕರಣಕ್ಕೆ ನಮ್ಮ ಪ್ರಯತ್ನ ಮುಂದುವರಿಯಲಿದೆ. ಅದೇ ಮಾರ್ಗದಲ್ಲಿ ನಾವು ನಡೆಯುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮೋದಿ ನಮ್ಮ ಬಜೆಟ್ ಬಡವರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದೆ. ಈ ಕುರಿತು ಸದನದಲ್ಲಿ ಚರ್ಚೆ ನಡೆಯಲಿದೆ. ನಮ್ಮ ಪ್ರಯತ್ನಗಳು ಒಂದೇ ದಿಕ್ಕಿನಲ್ಲಿವೆ. ನಮ್ಮ ಬಜೆಟ್ ಕೇಂದ್ರೀಕೃತವಾಗಿದೆ ಎಂದು ನಾವು ಖಚಿತಪಡಿಸುತ್ತೇವೆ ಎಂದು ಹೇಳಿದರು.

ಹಣಕಾಸು ಮತ್ತು ಬಡವರ ಸಬಲೀಕರಣ ಚರ್ಚೆಯು ಒಂದೇ ರೀತಿ ಸುತ್ತುತ್ತದೆ ಮತ್ತು ಅದು ಉತ್ಪಾದಕವಾಗಲಿದೆ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದರು.

ರಾಷ್ಟ್ರಪತಿಗಳು ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡುವ ಮೊದಲು ಮಾತನಾಡಿರುವ ಪ್ರಧಾನಿ ಕಲಾಪ ಏಪ್ರಿಲ್ 3ರವರೆಗೆ ನಡೆಯಲಿದೆ. ಫೆಬ್ರವರಿ 1ರಂದು ಬಜೆಟ್ ಮಂಡನೆಯಾಗಲಿದೆ. ಕೇಂದ್ರ ಹಣಕಾಸು ಸಚಿವ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸುವರು ಎಂದು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...