‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ ಲಭ್ಯವಿತ್ತು ಎಂದು ಪ್ರತಿಪಾದಿಸಿರುವ ರಾಹುಲ್ ಗಾಂಧಿ, ಈ ವಿಚಾರದಲ್ಲಿ ಪ್ರಕಾಶಕರು ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದ್ದಾರೆ. ಈ ಪುಸ್ತಕದ ಬಿಡುಗಡೆ ಮತ್ತು ಲಭ್ಯತೆಯ ಕುರಿತು ಪ್ರಕಾಶಕರು ನೀಡುತ್ತಿರುವ ಹೇಳಿಕೆಗಳು ಸತ್ಯಕ್ಕೆ ದೂರವಾಗಿವೆ ಎಂದಿದ್ದಾರೆ. ರಾಹುಲ್ ಗಾಂಧಿಯವರು ಪ್ರಕಾಶನ ಸಂಸ್ಥೆಯಾದ ಪೆಂಗ್ವಿನ್ ರಾಂಡಮ್ ಹೌಸ್ … Continue reading ‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ