ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ; ಕೋಮುವಾದವನ್ನಲ್ಲ: ಮಮತಾ ಬ್ಯಾನರ್ಜಿ
ನಾನು ಕೋಮುವಾದದಲ್ಲಿ ನಂಬಿಕೆ ಇಡುವುದಿಲ್ಲ. ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ. ಚುನಾವಣೆ ಸಮೀಪಿಸಿದಾಗಲೆಲ್ಲಾ, ಬಿಜೆಪಿ ಹಣವನ್ನು ಬಳಸಿ ಇತರ ರಾಜ್ಯಗಳಿಂದ ಜನರನ್ನು ಕರೆತಂದು ಸಾರ್ವಜನಿಕರನ್ನು ವಿಭಜಿಸಲು ಪ್ರಯತ್ನಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದರು. ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅನ್ನು ಗುರಿಯಾಗಿಸಿಕೊಂಡು ಮಾತನಾಡಿದ ಅವರು, ಪರಿಶೀಲನೆಯ ಸಮಯದಲ್ಲಿ ನಿಮ್ಮ ಹೆಸರುಗಳನ್ನು ಅಳಿಸಿದರೆ ಮಹಿಳೆಯರು ಅಡುಗೆ ಸಲಕರಣೆಗಳೊಂದಿಗೆ ಸಿದ್ಧರಾಗಿರಬೇಕು ಎಂದು ಎಚ್ಚರಿಸಿದ್ದಾರೆ. “ಎಸ್‌ಐಆರ್ ಹೆಸರಿನಲ್ಲಿ ನೀವು ನಮ್ಮ ತಾಯಂದಿರು … Continue reading ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ; ಕೋಮುವಾದವನ್ನಲ್ಲ: ಮಮತಾ ಬ್ಯಾನರ್ಜಿ
Copy and paste this URL into your WordPress site to embed
Copy and paste this code into your site to embed